nilume.net
ಕಡಲ ಕಣ್ಣೀರು: ಒಂದು ಪ್ರೀತಿಯ ಕತೆ..!
– ದಿವ್ಯಾಧರ ಶೆಟ್ಟಿ ಕೆರಾಡಿ ಉಪನ್ಯಾಸಕ ಆಳ್ವಾಸ್ ಕಾಲೇಜು ಮೂಡಬಿದ್ರೆ ಇಂದು ಕಡಲು ಬತ್ತಿದಂತಿತ್ತು ಭೋರ್ಗೆರೆವ ಸದ್ದಿಲ್ಲದೆ, ಕಾಲು ಸುತ್ತಿ ಮುತ್ತಿಕ್ಕುವ ತೆರೆಗಳೆಲ್ಲಾ ದೂರ ದೂರಕ್ಕೆ ಸರಿದಂತೆ ಮರಳ ಮೇಲೆಲ್ಲಾ ಅವಳ ಹೆಜ್ಜೆ ಗುರುತು…