nilume.net
ಬ್ರಹ್ಮಚರ್ಯವೇ ಅಸಹಜವೆಂದ ದಾರ್ಶನಿಕ, ಸನ್ಯಾಸಿನಿಯನ್ನು ವಂಚಕಿ ಎಂದ….!!
– ಗುರುರಾಜ ಕೋಡ್ಕಣಿ. ಯಲ್ಲಾಪುರ “ನಾನು ಯಾರನ್ನೂ ಸಹ ಆದರ್ಶವ್ಯಕ್ತಿಯಾಗಿ ಸ್ವೀಕರಿಸಲಾರೆ. ನನ್ನನ್ನೂ ಸಹ ಯಾರೂ ಆದರ್ಶವಾಗಿ ಸ್ವೀಕರಿಸಬಾರದು. ಆದರ್ಶ ವ್ಯಕ್ತಿತ್ವಗಳಲ್ಲಿ ಮೇಲು ಕೀಳು ಎಂಬ ಭೇದವಿರಬಾರದು. ಮೊದಲು ಜನಿಸಿದ್ದ ಆದರ್ಶ ವ್…