nilume.net
ಪ್ರಧಾನಿಗಳ ನಡೆಯ ಹಿಂದೆ ಎಷ್ಟೆಲ್ಲ ಚಿಂತನೆ ಇದೆಯೆಂದರೆ…
– ರೋಹಿತ್ ಚಕ್ರತೀರ್ಥ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ಸಂಜೆ ಮಾಡಿದ ಭಾಷಣದಲ್ಲಿ ಐನೂರು ಮತ್ತು ಸಾವಿರ ರುಪಾಯಿ ಮುಖಬೆಲೆಯ ನೋಟುಗಳನ್ನು ಸರಕಾರ ವಾಪಸು ಪಡೆಯಲಿದೆ ಎಂಬ ಘೋಷಣೆ ಮಾಡಿದರು. ಈ ಕಾರ್ಯಾಚರಣೆ 4 ವಿಷಯಗಳನ್ನು ಗುರಿಯ…