nilume.net
ಸದ್ಯದ ಸನ್ನಿವೇಶದಲ್ಲಿ ನಮ್ಮ ಮಾಧ್ಯಮಗಳ ನಡೆ ಸರಿಯಾಗಿದೆಯೇ..?
– ಮು ಅ ಶ್ರೀರಂಗ ದಿನ ನಿತ್ಯ ಮಾಮೂಲಾಗಿ ಸಾಗುತ್ತಿದ್ದ ಜೀವನಕ್ಕೆ ಸ್ವಲ್ಪ ತಡೆ ಉಂಟಾದಾಗ ಮನಸ್ಸಿಗೆ ಕಸಿವಿಸಿ ಆಗುವುದು ಸಹಜ. ೫೦೦ ಮತ್ತು ೧೦೦೦ ನೋಟುಗಳ ಚಲಾವಣೆಯ ನಿಷೇಧದ ಪರಿಣಾಮದಿಂದಲೂ ಹೀಗಾಗಿದೆ. ಬಸ್ಸು, ರೈಲು, ವಿಮಾನ, ನೀರು, ವಿದ್ಯು…