nilume.net
ನೋಟುಗಳ ಅಮಾನ್ಯೀಕರಣ – ಭಾರತೀಯರ ಪ್ರತಿಸ್ಪಂದನೆ
– ವಿನಾಯಕ ಹಂಪಿಹೊಳಿ ಪಾಶ್ಚಿಮಾತ್ಯರಿಂದ ಆಮದು ಮಾಡಿಕೊಂಡಿರುವ “ಸಿಸ್ಟಂ”ಗಳ ಜೊತೆ ನಾವು ಭಾರತೀಯರು ಮುಂಚಿನಿಂದಲೂ ಅಗತ್ಯವಿದ್ದರೆ ಮಾತ್ರ ಹೊಂದಿಸಿಕೊಳ್ಳುವ ಗುಣವನ್ನು ಹೊಂದಿದ್ದೇವೆ. ಇದು ವಾಸ್ತವವಾಗಿ ನಮ್ಮ ತಪ್ಪಲ್ಲ. …