nilume.net
ಆ ಯೋಧನ ಸಾವೂ ಕೂಡಾ ಚಿಲ್ಲರೆ ಸಂಗತಿಯಲ್ಲಿ ಹೂತುಹೋಯಿತು..!
– ಸಂತೋಷ್ ತಮ್ಮಯ್ಯ ಅಂದು ಭಾರತೀಯ ಮಿಲಿಟರಿ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆಯೊಂದುನಡೆದುಹೋಗಿತ್ತು. ದೇಶಾದ್ಯಂತ ಅಚ್ಚರಿ, ಕೆಲವರಿಗೆ ಆಘಾತ. ಇದೇಕೆ ಹೀಗೆ ಎಂಬ ಉದ್ಗಾರ. ಆರ್ಮಿ ಕೇಂದ್ರಕಛೇರಿಯ ಸೌತ್‌ಬ್ಲಾಕ್‌ನಲ್ಲಿ ತಿಂಗಳುಗಟ್ಟಲೆ ಗಾಸ…