nilume.net
ಭಗವದ್ಗೀತೆ ಹೇಳುವ ಆಹಾರ ಆದರ್ಶ
ಡಾ. ಶ್ರೀಪಾದ ಭಟ್ ಸಹಾಯಕ ಪ್ರಾಧ್ಯಾಪಕ ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು ಆಹಾರ ಎಂದರೆ ದೇಹಕ್ಕೆ ಪೌಷ್ಟಿಕಾಂಶಗಳನ್ನು ಒದಗಿಸುವ ಯಾವುದೇ ಪದಾರ್ಥ “ಪೋಷಕಾಂಶ (ಪ್ರೊಟೀನು), ಶರ್ಕರಪಿಷ್ಟ (ಕಾ…