nilume.net
ಮೌಲ್ಯ ರಾಜಕಾರಣ ಮರೆತ ಜಯಲಲಿತಾ!
– ತುರುವೇಕೆರೆ ಪ್ರಸಾದ್ ಪತ್ರಕರ್ತರು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನೊಂದಿಗೆ ಅವರ ಆಡಳಿತ ಕೊನೆಗೊಂಡಿದೆ. ಇದನ್ನೇ ಜಯಲಲಿತಾ ಯುಗಾಂತ್ಯ ಎಂದು ಬಣ್ಣಿಸಲಾಗುತ್ತಿದೆ. ತಮಿಳುನಾಡಿನ ಕೋಟಿ ಕೋಟಿ ಜನರು ತಮ್ಮ ಅಮ್ಮನ ನಿಧನದ …