nilume.net
ಜಲಿಯನ್​ವಾಲಾ ಬಾಗ್ ಸೇಡಿಗಾಗಿ 21 ವರ್ಷ ಕಾದಿದ್ದ ಕ್ರಾಂತಿಕಾರಿ
ಮಯೂರಲಕ್ಷ್ಮೀ (ಲೇಖಕರು ಉಪನ್ಯಾಸಕರು) ಮಾರ್ಚ್ 13, 1940. ಲಂಡನ್ನ ಕಾಕ್ಸ್ಟನ್ ಹಾಲ್. ಈಸ್ಟ್ ಇಂಡಿಯಾ ಅಸೋಸಿಯೇಷನ್ ಮತ್ತು ರಾಯಲ್ ಸೆಂಟ್ರಲ್ ಏಷಿಯಾ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ಸಭೆ ನಡೆದಿತ್ತು. ಬ್ರಿಗೇಡಿಯರ್ ಜನರಲ್ ಸರ್ ಪಿ. ಸ್ಕ…