nilume.net
ಉಳಿಯುವಂಥ ವಿಜ್ಞಾನ ಸಾಹಿತ್ಯ ಕೊಟ್ಟ ಅಡ್ಯನಡ್ಕರು
– ರೋಹಿತ್ ಚಕ್ರತೀರ್ಥ ಶಾಲೆಯಲ್ಲಿದ್ದಾಗ ನಾವು ಕಿತ್ತಾಡಿಕೊಂಡು ಓದುತ್ತಿದ್ದ ಪತ್ರಿಕೆ ಎಂದರೆ ಬಾಲವಿಜ್ಞಾನ. ಅದರಲ್ಲಿ ಬರುತ್ತಿದ್ದ “ನೀನೇ ಮಾಡಿ ನೋಡು” ಎಂಬ ಸರಳ ಪ್ರಯೋಗಗಳನ್ನು ಮನೆಯಲ್ಲಿ ಮಾಡಿ ನೋಡುತ್ತಿದ್ದೆವು. ವಿದ್ಯಾರ್…