nilume.net
ಲಘು ಹರಟೆ: ಡಿಮಾನಿಟೈಸಷನ್ನೂ, ಅಜೈಲ್ ಪ್ರೊಜೆಕ್ಟೂ..
– ನಾಗೇಶ ಮೈಸೂರು ಪೆಚ್ಚು ಮೋರೆ ಹಾಕಿಕೊಂಡು ಸುಟ್ಟ ಬದನೆಯ ಮುಖ ಹಾಕಿಕೊಂಡು ಬರುತ್ತಾ, ಎದುರು ಸಿಕ್ಕಿದ ಗುಬ್ಬಣ್ಣನನ್ನು ಕಂಡು ಮರುಭೂಮಿಯಲ್ಲಿ ಓಯಸಿಸ್ ಕಂಡಂತಾಗಿ ‘ ಹಲೋ ಗುಬ್ಬಣ್ಣ..!’ ಎಂದೆ ತುಸು ಉದ್ವೇಗದ ದನಿಯಲ್ಲಿ…