nilume.net
ಆನಂದ ಕರುಣಿಸಿದ ತಾಂಡವ
– ರಾಜೇಶ್ ರಾವ್ ಭಾರತವು ಬ್ರಿಟಿಷರ ದಾಸ್ಯದಲ್ಲಿದ್ದ ಕಾಲ. ಬರಿಯ ರಾಜಕೀಯ ದಾಸ್ಯವಲ್ಲ. ನಮ್ಮ ಇತಿಹಾಸವನ್ನು ತಿರುಚಿ ನಮ್ಮ ಮೂಲವನ್ನೇ ಪ್ರಶ್ನಿಸಿದ್ದ ಕಾಲ. ಅಂತಹ ತಿರುಚಿದ ವಿಚಾರವನ್ನೇ ಶಿಕ್ಷಣದಲ್ಲಿ ಅಳವಡಿಸಿ ಉರು ಹೊಡೆಸಿ ಪೀಳಿಗೆಗಳ…