nilume.net
ಕತೆಗಾರನ ಗುಪ್ತಭಯ ಕತೆಯಲ್ಲಿಯೇ ಬಯಲಾಯಿತು…!!
– ಗುರುರಾಜ ಕೊಡ್ಕಣಿ. ಯಲ್ಲಾಪುರ ನಡುರಾತ್ರಿಯ ನಿಶ್ಯಬ್ದದ ನಡುವೆ ಕಿಟಕಿಯ ಗಾಜು ಚೂರುಚೂರಾಗಿದ್ದು ನನಗೆ ಗೊತ್ತಾಗಿತ್ತು. ಏರ್ ಕಂಡಿಶನರ್ ಕಾರ್ಯ ನಿರ್ವಹಿಸುತ್ತಿಲ್ಲವೆನ್ನುವ ಕಾರಣಕ್ಕೆ ಮಫ್ಲರಿನಿಂದ ಕಿವಿ ಮುಚ್ಚಿಕೊಳ್ಳದಿದ್ದ ನನಗೆ ಕಿಟಕಿಯ…