nilume.net
ಬಡವರ ಮಕ್ಕಳ ಭವಿಷ್ಯದ ಜೊತೆಗೆ ಬರಗೂರು ಭಂಡಾಟ
– ರಾಕೇಶ್ ಶೆಟ್ಟಿ ಕಾಲಕ್ಕೆ ತಕ್ಕಂತೆ ಮನುಷ್ಯ Update ಆಗಲಿಲ್ಲಾಂದ್ರೆ Outdated ಆಗಿಬಿಡ್ತಾನೆ ಎನ್ನುವುದಕ್ಕೆ ರಾಜ್ಯದ ಬುದ್ಧಿಜೀವಿಗಳೇ ಸಾಕ್ಷಿ. ಉದಾಹರಣೆಗೆ, ಪಠ್ಯಪುಸ್ತಕ ಪುನರ್ ರಚನಾ ಸಮಿತಿಯ ಅಧ್ಯಕ್ಷರಾಗಿರುವ ಬರಗೂರು ರಾಮಚಂದ…