nilume.net
ಕಲಬುರ್ಗಿಯವರ ಸಾವಿನಲ್ಲೂ ಸಾಹಿತಿಗಳು ಲಾಭ ಹುಡುಕಿದರಾ ?
– ಪ್ರವೀಣ್ ಕುಮಾರ್, ಮಾವಿನಕಾಡು ಇತ್ತೀಚಿಗೆ ಒಂದು ದಿನ ಬೆಳಿಗ್ಗೆ ರೈಲಿನಲ್ಲಿ ಪ್ರಯಾಣ ಹೊರಟಿದ್ದೆ. ಎಂದಿನಂತೆ 2-3 ದಿನಪತ್ರಿಕೆಗಳನ್ನು ಕೊಂಡು ರೈಲು ಹತ್ತಿ ಕುಳಿತೆ. ರೈಲು ಹೊರಟ ನಂತರ ಒಂದು ದಿನಪತ್ರಿಕೆಯನ್ನು ತೆಗೆದು ಓದಲು ಶುರು…