nilume.net
ಶಿಲೆಯೊಂದು ಶಿಲ್ಪವಾಗಿ, ಪರಕಾಯ ಪ್ರವೇಶವಾಗಿ, ಸಮರಭೂಮಿಗೆ ಸಿದ್ಧವಾಗುವ ರಾಷ್ಟ್ರಶಕ್ತಿ
– ಸಂತೋಷ್ ತಮ್ಮಯ್ಯ ೧೯೪೯ರ ಜನವರಿ ೧೫ ರಂದು ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರು ಭಾರತೀಯ ಸೇನೆಯ ಪ್ರಥಮ ಮಹಾದಂಡನಾಯಕರಾಗಿ ಅಧಿಕಾರ ವಹಿಸಿಕೊಂಡ ದಿನವನ್ನು ‘ಭಾರತೀಯ ಸೈನ್ಯ ದಿನಾಚರಣೆ ಎಂದು ಆಚರಿಸಲಾಗುತ್ತವೆ. ‘ಭಾರತದ ಗೌರವವನ್ನು ರಕ್ಷ…