nilume.net
ಪೀರಾಯರ ಒಂದು ಕಥಾನಕ – ನೀಳ್ಗತೆ ಭಾಗ 1
– ಮು. ಅ. ಶ್ರೀರಂಗ,ಬೆಂಗಳೂರು ಪದ್ಮನಾಭರಾಯರು (ಪೀರಾಯರು) ಕೇಂದ್ರ ಸರ್ಕಾರದ ಗ್ರಾಹಕ ಸೇವಾ ಕಚೇರಿಯೊಂದರಲ್ಲಿ ಸುಮಾರು ಮೂವತ್ತು ಮೂರು ವರುಷ ಕೆಲಸಮಾಡಿ ಸ್ವಯಂ ನಿವೃತ್ತಿ ಹೊಂದಿ (ವಿ ಆರ್ ಎಸ್ ) ಇಂದಿಗೆ ಐದು ವರುಷಗಳಾದವು. ನಿನ್ನೆ…