nilume.net
ಜಲ್ಲಿಕಟ್ಟು ಹೆಸರಿನಲ್ಲಿ ಹೊಸದೊಂದು ಸಂಸ್ಕೃತಿ ಸಾಧ್ಯವಿಲ್ಲ ಅಂತೀರಾ?
– ನರೇಂದ್ರ ಎಸ್ ಗಂಗೊಳ್ಳಿ ನಾಡು ನುಡಿ ಸಂಸ್ಕೃತಿ ಸಂಪ್ರದಾಯದ ಅಭಿಮಾನದ ವಿಚಾರಕ್ಕೆ ಬಂದಾಗ ತಮಿಳುನಾಡಿನ ಜನರು ಯಾವತ್ತಿಗೂ ಒಂದು ಹೆಜ್ಜೆ ಮುಂದೆ ನಿಲ್ಲುತ್ತಾರೆ. ಇದು ಹೊಗಳಿಕೆ ಅಂತೇನೂ ಅಲ್ಲ. ನಮ್ಮ ಜನರ ಅಭಿಮಾನದ ನೆಲೆಯಲ್ಲಿ ನೋಡಿದ…