nilume.net
ರಾಹುಲ್ ಗಾಂಧಿಗೆ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧಾರ: ಸಿಎಂ (ಸುಳ್ಸುದ್ದಿ)
– ಪ್ರವೀಣ್ ಕುಮಾರ್, ಮಾವಿನಕಾಡು ರಾಹುಲ್ ಗಾಂಧಿ ಅವರಿಗೆ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಮೂಲಕ ಬಿ.ಪಿ.ಎಲ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅವರು ಇಂದು ಮೂರನೇ ಮಹಡ…