nilume.net
ಉತ್ತರಕಾಂಡದ ಓದು ಮತ್ತು ಜಿಜ್ಞಾಸೆ.
– ನವೀನ ಗಂಗೋತ್ರಿ ರಾಮಾಯಣವನ್ನಾಗಲೀ ಮಹಾಭಾರತವನ್ನಾಗಲೀ ಅವಲೋಕಿಸುವ ಸಂದರ್ಭ ಆಗಾಗ ಬರುತ್ತಲೇ ಇರುತ್ತದೆ. ಅದೆಷ್ಟು ಬಾರಿಗೆ ಅವಲೋಕಿಸಿದರೂ ರಾಮನೆಂಬಾತ ಮಾತ್ರ ಎಟುಕಿಗೆ ನಿಲುಕದ, ಯಾವುದಕ್ಕೂ ಕಲಕದ, ಅರ್ಥವಾಗದ ಮತ್ತು ಅರ್ಥಮಾಡಿಸಿಕೊಳ…