nilume.net
ದಿಗ್ಗಜರ ಮೇಲಾಟ..!
– ರೂಪಲಕ್ಷ್ಮೀ ೧೯೮೦ರ ದಶಕ ಅಮೇರಿಕಾಗಷ್ಟೇ ಅಲ್ಲಾ, ಇಡೀ ಜಗತ್ತಿಗೆ ಅತ್ಯಂತ ಮಹತ್ವದ ದಶಕ. ಇಬ್ಬರು ದಿಗ್ಗಜರು ಕಂಪ್ಯೂಟರ್ ಕ್ಷೇತ್ರದಲ್ಲಿ ತಮ್ಮ ಛಾಪನ್ನು ಒತ್ತಿದ ಕಾಲವಿದು. ಕಂಪ್ಯೂಟರ್ ತಂತ್ರಜ್ಞಾನ ಮನೆಮನೆಗೆ ಪಸರಿಸಲು ಸಹಾಯ ಮಾಡಿದ…