nilume.net
ಪ್ರಬಂಧ ಸ್ಪರ್ಧೆ – ೧ : ನಮ್ಮೂರ ಹಬ್ಬ
ಭಾರತದ ಪ್ರತಿಯೊಂದು ಹಳ್ಳಿಯೂ ತನ್ನದೇ ಆದ ವಿಶಿಷ್ಟ ಹಬ್ಬಗಳನ್ನು ರೂಢಿಸಿ ಆಚರಿಸಿಕೊಂಡು ಬಂದಿದೆ. ಈ ಹಬ್ಬಗಳಲ್ಲಿ ಊರಿನ ಎಲ್ಲ ಜನರೂ ಭಾಗವಹಿಸುತ್ತಾರೆ. ಪೀಳಿಗೆಯಿಂದ ಪೀಳಿಗೆಗೆ ಹರಿದುಬಂದಿರುವ ಈ ಹಬ್ಬಗಳು ಆಯಾ ಊರಿನ ಅವಿಭಾಜ್ಯ ಅಂಗಗಳಾಗಿರುತ…