nilume.net
ಬೆಲೆಯಿಲ್ಲದ ಬದುಕು..!
– ಗೀತಾ ಹೆಗ್ಡೆ ಇದು ಕಾಲನ ನಿಯಂತ್ರಣದಲ್ಲಿ ಕಳೆಯುತ್ತಿರುವ ಕಾಲವೊ ಅಥವಾ ಮನುಜ ತಾನಾಗಿ ತಂದುಕೊಂಡ ಅತಿ ಆಸೆಯ ಫಲವೊ ಯಾವುದು ನನ್ನ ನಿರ್ಧಾರಕ್ಕೆ ಸಿಗುತ್ತಿಲ್ಲ. ಯೋಚಿಸುತ್ತ ಕುಳಿತರೆ ಹಗಲಂತೂ ನಿದ್ದೆ ಬರೋಲ್ಲ ಬಿಡಿ ; ರಾತ್ರಿಯ ನಿದ್ರೆಯನ್ನ…