nilume.net
ವಿಶ್ವವನ್ನೇ ಅಚ್ಚರಿಯ ತೆಕ್ಕೆಗೆ ಸೆಳೆಯುವ ಭಾರತದ ದೈತ್ಯ
– ಸುರೇಶ್ ಮುಗಬಾಳ್ ತಮಿಳುನಾಡಿನಲ್ಲಿ ಶಶಿಕಲಾ ನಟರಾಜನ್ ತನ್ನ ಆಸೆ ಈಡೇರದೆ ಸೆರೆಮನೆಯತ್ತ ಮುಖಮಾಡಿದಾಗ, ಇತ್ತ ಇಡೀ ಪ್ರಪಂಚವೇ ನಮ್ಮ ದೇಶದತ್ತ ಮುಖಮಾಡಿತ್ತು. ಶಶಿಕಲಾ ಸೆರೆಮನೆಗೆ ಹೋಗುವುದನ್ನು ನೋಡಲಿಕ್ಕಲ್ಲಾ, ನಮ್ಮ ಹೆಮ್ಮೆಯ ISRO ( Ind…