nilume.net
ಪೀರಾಯರ ಒಂದು ಕಥಾನಕ – ನೀಳ್ಗತೆ ಭಾಗ ೩
– ಮು. ಅ. ಶ್ರೀರಂಗ, ಬೆಂಗಳೂರು ಭಾಗ ೧ ಭಾಗ ೨ ಭಾನುವಾರ ಬೆಳಗ್ಗೆ ಪೀರಾಯರು ಎಂದಿನಂತೆ ವಾಯುವಿಹಾರ ಮುಗಿಸಿಕೊಂಡು ಬಂದು, ಸ್ನಾನ ಮುಗಿಸಿ ತಿಂಡಿ ತಿನ್ನಲು ಹೊರಡಬೇಕು ಆ ವೇಳೆಗೆ ಮೊಬೈಲ್ ರಿಂಗಾಯಿತು. Raju Vasishtha calling ಎಂದು ಮೊಬೈಲ್…