nilume.net
ಸಂಸ್ಕೃತಿ ಸರಣಿ – ಭಾಗ ೧ : ಪೂಜೆ
ಜಗತ್ತಿನ ಎಲ್ಲ ನಾಗರೀಕತೆಗಳಿಗಿಂತ ಅತೀ ಪುರಾತನವಾದದ್ದು ಭಾರತೀಯ ನಾಗರೀಕತೆ.ಆದರೆ ಆ ಪ್ರಾಚೀನತೆ ಮಾತ್ರ ಅದರ ಹೆಗ್ಗಳಿಕೆ ಅಲ್ಲ. ಪ್ರಾಚೀನವಾದದ್ದೆಲ್ಲ ಉತ್ತಮ ಎಂಬ ಭ್ರಮೆ ಮತ್ತು ಕುರುಡು ಅಭಿಮಾನ ಉಚಿತವಲ್ಲ. ತಮ್ಮ ನಾಡೇ ಪ್ರಾಚೀನ, ಆ ಕಾರಣಕ್…