nilume.net
ಪೀರಾಯರ ಒಂದು ಕಥಾನಕ – ನೀಳ್ಗತೆ ಭಾಗ ೪
– ಮು. ಅ. ಶ್ರೀರಂಗ, ಬೆಂಗಳೂರು ಪೀರಾಯರು ಎದ್ದಾಗ ಎಂಟು ಗಂಟೆಯಾಗಿತ್ತು. ರಾತ್ರಿ ಕೃಷ್ಣಾಚಾರ್ಯ ಮಲಗಿದ್ದ ಹಾಸಿಗೆ ನೀಟಾಗಿ ಸುತ್ತಿ ಇಟ್ಟಿತ್ತು. ರಾಯರು ಮುಖ ತೊಳೆದು ಬಂದು ಅಂದಿನ ಪೇಪರ್ ಹಿಡಿದು ಕೂತರು. ಕಾಫಿ ತಂದ ರಾಯರ ಹೆಂಡತಿ ‘ಕ…