nilume.net
ಈ ದೇಶದಲ್ಲಿ ಫಾರೂಕ್ ಯಾಕೆ ಹುತಾತ್ಮ ಅನ್ನಿಸಿಕೊಳ್ಳುವುದಿಲ್ಲ..?
– ಅಜಿತ್ ಹನುಮಕ್ಕನವರ್ ಫಸ್ಟ್ ಆಫ್ ಆಲ್, ಈ ಫಾರೂಕ್ ಯಾರು ಅನ್ನೋದನ್ನ ಒಮ್ಮೆ ಹೇಳಿಬಿಡ್ತೀನಿ. ಆತ ಮೂಲತಃ ತಮಿಳುನಾಡಿನ ಕೊಯಮತ್ತೂರು ಕಡೆಯವನು. ವಯಸ್ಸು ಮೂವತ್ತೊಂದು. ಮದುವೆ ಆಗಿ ಎರಡು ಮಕ್ಕಳ ತಂದೆಯೂ ಆಗಿದ್ದ ಕಬ್ಬಿಣದ ವ್ಯಾಪಾರಿ. …