nilume.net
ಪೀರಾಯರ ಒಂದು ಕಥಾನಕ (ನೀಳ್ಗತೆ ಭಾಗ-೫)
– ಮು. ಅ ಶ್ರೀರಂಗ ಬೆಂಗಳೂರು ಪೀರಾಯರು ನಾಲ್ಕೈದು ದಿನಗಳಲ್ಲಿ ತಾವು ಬರೆಯಬೇಕೆಂದುಕೊಂಡಿದ್ದ ಕಥೆಯನ್ನು ಬರೆದು ಮುಗಿಸಿದರು. ಕೊನೆಯ ಸಾಲು ಬರೆದು ಮುಗಿಸಿದಾಗ ಏನೋ ಒಂದು ಭಾರ ತಲೆಯಿಂದ ಇಳಿದ ಹಾಗೆ ಅನಿಸಿತು. ಇದುವರೆಗೆ ಭಾರ ಹೊತ್ತುಕೊ…