nilume.net
ಅವರ ಸಹಕಾರವಿಲ್ಲದೆ ಈ ಮರಳು ದಂಧೆ ನಡೆಯುತ್ತಾ ?
– ನರೇಂದ್ರ ಎಸ್ ಗಂಗೊಳ್ಳಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರು. ಕಳೆದ ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ತಡರಾತ್ರಿ ಅಕ್ರಮ ಮರಳುಗಾರಿಕೆ ದಂಧೆಯ ಕುರಿತಂತೆ ತನಿಖೆ ಮಾಡಲು ತೆರಳಿದ್ದ ಜಿಲ್ಲಾಧಿಕಾ…