nilume.net
ಪೀರಾಯರು ಬರೆದ ಕಥೆ – ‘ತ್ರಿಕೋನ’ ( ಮುಂದುವರೆದ ಭಾಗ )
– ಮು. ಅ ಶ್ರೀರಂಗ ಬೆಂಗಳೂರು ರಾಮಾಚಾರ್ಯರು ಸಂಜೆ ಐದು ಗಂಟೆಗೆ ಆಶ್ರಮದ ಶಾಲೆಯಿಂದ ಬಂದು ತಮ್ಮ ಕೊಠಡಿಯಲ್ಲಿ ಕೂತಿದ್ದರು. ಎಂದಿನಂತೆ ಅಡುಗೆಯವನು ಫ್ಲಾಸ್ಕಿನಲ್ಲಿ ಕಾಫಿ ತಂದು ಅವರ ಟೇಬಲ್ ಮೇಲೆ ಇಟ್ಟು ‘ಆಚಾರ್ಯರೇ ರಾತ್ರಿಗೆ ಏನು ಅಡಿ…