nilume.net
ಸತ್ಯಕ್ಕೆ ಸಾವಿಲ್ಲವೆನ್ನುವುದೇನೋ ನಿಜ, ಆದರೆ ಸುಳ್ಳಿಗೆ ಕೈಕಾಲುಗಳಿವೆಯಲ್ಲಾ!
– ಹನುಮಂತ ಕಾಮತ್ ಲೋಕ ಕಲ್ಯಾಣಕ್ಕಾಗಿ ತಪೋನಿರತ ಋಷಿಮುನಿಗಳಿಗೆ ರಾಕ್ಷಸರು ಉಪಟಳವನ್ನು ಕೊಡುತ್ತಿದ್ದರು, ಋಷ್ಯಾಶ್ರಮಗಳಿಗೆ ದಾಳಿ ಮಾಡುತ್ತಿದ್ದರು ಎನ್ನುವ ಕಥೆಗಳು ಪುರಾಣಗಳಲ್ಲಿ ಪದೇಪದೇ ಬರುತ್ತವೆ. ತ್ರೇತಾಯುಗದಲ್ಲೂ, ದ್ವಾಪರದಲ್ಲೂ…