nilume.net
ಯಕ್ಷಗಾನದಲ್ಲಿ ಏಸುಕ್ರಿಸ್ತ
– ವಿನಾಯಕ ಹಂಪಿಹೊಳಿ ಏಸುಕ್ರಿಸ್ತನ ಜೀವನ ಕಥೆಯನ್ನು ಯಕ್ಷಗಾನದ ಆಟದ ರೂಪದಲ್ಲಿ ತೋರಿಸುವ ಪ್ರಯತ್ನವೊಂದು ಈಗ ಚರ್ಚೆಗೆ ಗ್ರಾಸವಾಗಿದೆ. ಒಂದು ಗುಂಪು ಇಂಥದೊಂದು ಪ್ರಯತ್ನವು ಕ್ರಿಶ್ಚಿಯಾನಿಟಿಯನ್ನು ಹರಡುವ ಹುನ್ನಾರದ ಭಾಗವೆಂದು ಭಾವಿಸಿ…