nilume.net
ಹೌದು.ಐಟಿ ರಂಗ ಅಲ್ಲಾಡುತ್ತಿದೆ.ಆದರೆ,ಪ್ರಳಯವೇನೂ ಆಗಲಿಕ್ಕಿಲ್ಲ!
– ರಾಕೇಶ್ ಶೆಟ್ಟಿ ಭಾರತದ ಐಟಿ ವಲಯದೊಳಗೆ ಮತ್ತೊಮ್ಮೆ ಲಾವಾ ಕುದಿಯಲಾರಂಭಿಸಿದೆ.ಅಲ್ಲಲ್ಲಿ ಈ ಲಾವಾದ ಸ್ಪೋಟವೂ ಆಗಿದೆ.ಆದರಿದು ಆರಂಭ ಮಾತ್ರ ಎನಿಸುತ್ತಿದೆ.ಅಮೆರಿಕಾ ಮೂಲದ ಮಲ್ಟಿನ್ಯಾಷನಲ್ ಕಂಪೆನಿಯೊಂದರಲ್ಲಿ ದೊಡ್ಡ ಮಟ್ಟದಲ್ಲಿ ಉದ್ಯೋ…