nilume.net
ಸಿಡಿಲು ಸನ್ಯಾಸಿಯ ಐದು ನಿಮಿಷದ ಮಾತುಗಳು ಇಡೀ ಜಗತ್ತಿಗೆ ಸನಾತನ ಧರ್ಮದ ಶ್ರೇಷ್ಠತೆಯನ್ನು ಬಿತ್ತರಿಸಿದ್ದವು.
ಶಿವಾನಂದ ಶಿವಲಿಂಗ ಸೈದಾಪೂರ (ಎಂ.ಎ.ವಿದ್ಯಾರ್ಥಿ.) ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ. ಸ್ವಾಮಿ ವಿವೇಕಾನಂದರ 115ನೇ ಪುಣ್ಯಸ್ಮರಣೆಯ ವಿಶೇಷ ಲೇಖನ. ಅದೊಂದು ತಮ್ಮ ಧರ್ಮ ಪ್ರಾಬಲ್ಯವನ್ನು ಜಗತ್ತಿನ ಇತರ ದೇಶದ ಮೇಲೆ ಹರಡಲು ನಡೆಸಿದ ಸಮಾ…