nilume.net
ನಮ್ಮೂರ ಹಬ್ಬ – ಋಷ್ಯಶೃಂಗೇಶ್ವರನ ರಥೋತ್ಸವ
– ಅಪರ್ಣ ಜಿ. ಸಿರಿಮನೆ ಹಬ್ಬಗಳು ಸಾಮಾಜಿಕ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅದರಲ್ಲೂ ಪಾರಂಪರಿಕವಾಗಿ ನಡೆದುಕೊಂಡು ಬರುವ ಊರ ಹಬ್ಬಗಳು ಸಾಮಾಜಿಕ ಒಗ್ಗಟ್ಟನ್ನು ಪ್ರತಿನಿಧಿಸುವುದರಲ್ಲಿ ಎರಡು ಮಾತಿಲ್ಲ. ಮಲೆನಾಡಿನ ದಟ್ಟ ಹಸಿರ…