nilume.net
ನಮ್ಮೂರ ಹಬ್ಬ:- ಕಂಬಳ
ಶ್ರೀಮತಿ. ಶೈನಾ ಶ್ರೀನಿವಾಸ ಶೆಟ್ಟಿ. ಕುಂದಾಪುರ ದೂರ ತೀರದ ಕಡಲ ಕಿನಾರೆಯಲ್ಲಿ ಭೋರ್ಗರೆವ ಅಲೆಗಳ ಅಬ್ಬರದಲ್ಲಿ, ತಣ್ಣನೆ ಬೀಸುವ ತಂಗಾಳಿಯಲಿ, ಸುಡುಬಿಸಿಲ ನಡುನಡುವೆ ತಂಪೆರೆವ ಸೋನೆ ಮಳೆ, ಉದ್ದನೆಯ ರಸ್ತೆಯ ಇಕ್ಕೆಲೆಗಳಲಿ ಕಂಗೊಳಿಸುವ ಹಸಿರ ಸ…