nilume.net
2004ರಲ್ಲಿ ಆಗಿದ್ದು, 2019ರಲ್ಲಿ ಆಗದಿದ್ದರೆ… ಭಾರತ ತಲೆ ಎತ್ತಿ ನಿಲ್ಲಬಹುದು..!
– ಕೆ ಎಸ್ ರಾಘವೇಂದ್ರ ನಾವಡ,ಹೊರನಾಡು 2004 ನೇ ಇಸವಿ ಕಣ್ಮುಂದೆ ಬರುತ್ತೆ! ಲೋಕಸಭೆಗೆ ಅವಧಿಪೂರ್ವ ಚುನಾವಣೆ ಘೋಷಿಸಿದ ಭಾಜಪಾ ಸರ್ಕಾರ. “ಪ್ರಕಾಶಿಸುತ್ತಿದೆ ಭಾರತ”ಎಂಬ ಭಾಜಪದವರ ಸ್ಲೋಗನ್… ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಲಾಲ ಕೃಷ್ಣ ಅಡ್ವ…