nilume.net
ಕಾರ್ಗಿಲ್ ಕದನ; ಕಡಲಲ್ಲಿ ಐಎನ್ ಎಸ್ ತಾರಾಗಿರಿ ಕಲರವ
– ಸಂತೋಷ್ ತಮ್ಮಯ್ಯ ವಿಜಯ ಎಂಬುದೇ ಹಾಗೆ. ಅದಕ್ಕೆ ನಾನಾ ಅರ್ಥಗಳು. ನಾನಾ ಮಜಲುಗಳು. ಅದು ಕಂಡಷ್ಟೇ ಅಲ್ಲ. ವಿಜಯ ಯಾರಿಗೂ ಪುಕ್ಕಟೆಯಾಗಿ ಒಲಿದಿಲ್ಲ. ಜಿದ್ದಿಗೆ ಬೀಳದೆ ಅದು ದಕ್ಕುವುದೂ ಇಲ್ಲ. ಅದರ ಹಿಂದೋಡಿದವರನ್ನು ವಿಜಯ ಪಾತಾಳಕ್ಕೆ …