nilume.net
ಮನದ ಮಾತು
– ಗೀತಾ ಹೆಗ್ಡೆ ಹಲವು ಮಜಲುಗಳನ್ನೊಳಗೊಂಡ ಕೆಲವರ ಬರಹ ಓದುವಾಗ ನಮಗರಿವಿಲ್ಲದಂತೆ ಇದ್ದಕ್ಕಿದ್ದಂತೆ ನಾನೂ ಏನಾದರೂ ಬರೆಯಬೇಕು ಅನ್ನುವ ತುಡಿತ ಗರಿಗೆದರುವುದು. ಇದು ನನಗೊಬ್ಬಳಿಗೇ ಹೀಗೆ ಅನಿಸುತ್ತಾ? ಅಥವಾ ಎಲ್ಲರ ಕಥೆ ಹೀಗೆಯೇ ಇರಬಹುದ…