nilume.net
ರೊಹಿಂಗ್ಯಾಗಳಿಗಾಗಿ ‘ಭಾರತ’ ತನ್ನತನವನ್ನು ಕಳೆದುಕೊಳ್ಳಬೇಕೇ ?
– ಡ್ಯಾನಿ ಪಿರೇರಾ ಹಳ್ಳಿಮೈಸೂರು ಭಾರತ ಎಲ್ಲಾ ಜಾತಿ ಜನಾಂಗಗಳನ್ನು ತನ್ನೊಡಲಲ್ಲಿ ಆಶ್ರಯ ನೀಡಿ ಆದರಿಸಿದ ದೇಶ. ಕೆಲವರು ಆಶ್ರಯ ಬೇಡಿ ಬಂದರೆ ಮತ್ತೆ ಕೆಲವರು ದುರಾಸೆಯಿಂದ ದಾಳಿ ಇಟ್ಟವರು. ಬಂದವರಲ್ಲಿ ಅನೇಕರು ಇಲ್ಲಿ ಬೆರೆತರು, ಕಲಿತರ…