nilume.net
ಶಿಕ್ಷಣ ತಜ್ಞರಾಗಿ ಡಾ. ಶಿವರಾಮ ಕಾರಂತರು
ಶ್ರೀಮತಿ ತುಳಸಿ ಶಿರ್ಲಾಲು ಉಪನ್ಯಾಸಕರು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ (ಬಿ.ಎಡ್) ತೆಂಕಿಲ , ಪುತ್ತೂರು. ದ.ಕ. ಡಾ. ಶಿವರಾಮ ಕಾರಂತರು ತಮ್ಮ ಮಾತು – ಬರವಣಿಗೆಗಳೆರಡರಲ್ಲೂ ದಶಕಗಳುದ್ದಕ್ಕೂ ಶಿಕ್ಷಣ ಎಂದರೆ ಏನು? ಯಾವುದು ಶಿಕ್ಷಣ…