nilume.net
ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು
– ಅನಿಲ್ ಚಳಗೇರಿ ದೇವರ ನಾಡಿನಲ್ಲಿ ನಾ ಕಂಡ ಮನುಷ್ಯರು – 1 ಕೈಯಲ್ಲಿ ಉದ್ದನೇಯ ಕೋಲು, ಹೆಗಲಿಗೊಂದು ಚೀಲ, ಕಾಲಲ್ಲಿ ಸ್ಪೋರ್ಟ್ಸ್ ಶೂಸ್ ಹಾಕಿಕೊಂಡ ಹಿರಿಯರೊಬ್ಬರು ಆಗಲೇ ನಮ್ಮ ಜೊತೆ 23 ಕಿಲೋ ಮೀಟರಿನಿಂದ ನಡೆದುಕೊಂಡು ಬಂದಿದ್ದ…