nilume.net
ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರೇ?
ಮೂಲ ಲೇಖಕ : ಉದಯ್ ಕುಲಕರ್ಣಿ ಅನುವಾದ : ರಾಕೇಶ್ ಶೆಟ್ಟಿ ಹೈದರಾಲಿ,ಟಿಪ್ಪು ಸುಲ್ತಾನನಿಂದ ದೇವಾಲಯಗಳ ನಾಶದ ಬಗ್ಗೆ ಮಾತನಾಡಿದ ತಕ್ಷಣ ಶೃಂಗೇರಿ ಮಠದ ಮೇಲೆ ಮರಾಠರು ದಾಳಿ ಮಾಡಿದ್ದರು, ಟಿಪ್ಪು ಸ್ವಾಮೀಜಿಯವರ ಸಹಾಯಕ್ಕೆ ಬಂದಿದ್ದ ಎಂದು ಕಮ್ಯುನ…