nilume.net
ಕಾರಂತ ಸಾಹಿತ್ಯ: ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೨)
ದೇವು ಹನೆಹಳ್ಳಿ ಬಂಡಿಮಠ, ಹನೆಹಳ್ಳಿ ಗ್ರಾಮ, ಬಾರಕೂರು, ಉಡುಪಿ ತಾಲೂಕು-ಜಿಲ್ಲೆ. ಪರಿಸರ ವಿನಾಶ ಮತ್ತು ವಲಸೆ ರಾಜಕಾರಣ (ಭಾಗ-೧) ಬೆಟ್ಟದ ಜೀವ ಕಾದಂಬರಿಯಲ್ಲಿ ಪರಿಸರ ಮನುಷ್ಯನಿಗೆ ಪಂಥಾಹ್ವಾನವನ್ನು ನೀಡುವಂತದ್ದು. ಪರಿಸರಕ್ಕೆ ಶರಣಾಗಿಯೇ ಪರ…