nilume.net
ಕೋಟಿ ಜನರ ಕಷ್ಟದಲ್ಲಿ ಕೋಟಿ-ಕೋಟಿಯನ್ನೆಣಿಸುವ ಮುನ್ನ..!!
– ಸುಜಿತ್ ಕುಮಾರ್ ಕೆಳಗಿನ ಕೆಲ ಪ್ರಶ್ನೆಗಳಿಗೆ ಸಾದ್ಯವಾದರೆ ನಿಮ್ಮ ಎದೆಯ ಮೇಲೆ ಕೈಯಿರಿಸಿ ಉತ್ತರಿಸಿ. ಕಳೆದ ತಿಂಗಳು ರಾಜ್ಯದಾದ್ಯಂತ ನಡೆದ ವೈದ್ಯರ ಮುಷ್ಕರವನ್ನು ನಿಜವಾಗಿಯೂ ನೀವು ಬೆಂಬಲಿಸುತ್ತೀರಾ? ಇಂದು ಕೆಲಸ ಮಾಡಿದರಷ್ಟೇ ನಾಳಿ…