nilume.net
ಗಳಿಸಬೇಕು ಒಂದು ದಿನ, ಗಳಿಸಿದ್ದನ್ನು ಕೊಡಲೂಬೇಕು ಎಮ್ಮ ಮನ!
– ಸುಜಿತ್ ಕುಮಾರ್ ಆತ ಪ್ರಪಂಚದ ಅತಿರಥ ಶ್ರೀಮಂತ. ಆಸ್ತಿಯ ಮೊತ್ತ ಸುಮಾರು ಐದುಕಾಲು ಲಕ್ಷ ಕೋಟಿ ರೂಪಾಯಿಗಳಿಗಿಂತಲೂ ಹೆಚ್ಚು! ಕಾಲೇಜಿನಿಂದ ಹೊರಬಿದ್ದು ಮುಂದೆ ಇನ್ನೇನೂ ಸಾಧ್ಯವಲ್ಲ ಎಂಬಂತಿದ್ದ ಹುಡುಗನೊಬ್ಬನಿಂದ ಈ ಮಟ್ಟಿನ ಬೆಳವಣಿಗೆ…