nilume.net
ಪ್ರಶ್ನೆ ರಾಹುಲ್ ಪಟ್ಟಾಭಿಷೇಕದ್ದಲ್ಲ; ಕಾಂಗ್ರೆಸ್ಸಿನ ನಿಗೂಢ ನಡೆಗಳದ್ದು
– ರಾಕೇಶ್ ಶೆಟ್ಟಿ ಸೋನಿಯಾ ಗಾಂಧಿಯವರನ್ನು ಅಧ್ಯಕ್ಷೆಯನ್ನಾಗಿಸುವಾಗ,ವಯೋವೃದ್ಧ ಕೇಸರಿಯವರನ್ನು ಹೇಗೆ ನಡೆಸಿಕೊಳ್ಳಲಾಗಿತ್ತು ಎನ್ನುವುದು ಈಗ ಇತಿಹಾಸ. ಆದರೆ ಕೇಸರಿಯವರ ರಾಜಕೀಯ ಅಧ್ಯಾಯ ತೀರಾ,ಇಂದಿರಾ ಗಾಂಧಿಯವರ ಕಾಲದಲ್ಲಿ ದಲಿತ ನಾಯಕ…