nilume.net
ಮರೆತರೆ ಕ್ಷಮಿಸಿದಂತೆ ಆದೀತು,ಎಚ್ಚರ!
– ಭರತ್ ಶಾಸ್ತ್ರೀ ಈ ವರ್ಷದ ಗಣರಾಜ್ಯೋತ್ಸವಕ್ಕೆ ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಪೋಲಿಸರ ಸರ್ಪಕಾವಲಿನಲ್ಲಿ ಧ್ವಜಾರೋಹಣ ನಡೆಸಲಾಯಿತು, ಜತೆಗೆ ಶ್ರೀನಗರದ ಲಾಲ್ ಚೌಕ್ ದಲ್ಲಿ ಧ್ವಜ ಹಾರಿಸಲಿಲ್ಲ ಎಂಬ ಕಳವಳಕಾರಿ ಸುದ್ದಿಯೂ ಬಂತು. …