nilume.net
ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?
– ರಾಕೇಶ್ ಶೆಟ್ಟಿ ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ಪ್ರಧಾನಿ ಮೋದಿಯವರ ಬಳಿ, ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್…